ಮಂಡ್ಯದಿಂದ ನಿಖಿಲ್ ಸ್ಪರ್ಧಿಸಲ್ಲ: ಮೋದಿ ಭೇಟಿ ಬಳಿಕ ಊಹಾಪೋಹಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಸೀಟು ಹಂಚಿಕೆಯ ವಿಚಾರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್...

ಜನತಾ ದರ್ಶನದ ಮೂಲಕ ರಾಜ್ಯದ ‘ಆಡಳಿತ’ ಸಿಎಂಗೆ ಮನವರಿಕೆಯಾಗಿರಬಹುದು: ಕುಮಾರಸ್ವಾಮಿ

ಎಲ್ಲದಕ್ಕೂ ಸರ್ಕಾರವನ್ನು ಟೀಕಿಸಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ನಮ್ಮ ಶಕ್ತಿ ಕಡಿಮೆ ಇರುವುದರಿಂದ ಕೊಡಗಿನಲ್ಲಿ ಕಾಂಗ್ರೆಸ್ ಗೆದ್ದಿದೆ ನಿನ್ನೆ ಸಿಎಂ ಸಿದ್ದರಾಮಯ್ಯನವರು ನಡೆಸಿದ ರಾಜ್ಯಮಟ್ಟದ ಜನತಾ ಸ್ಪಂದನ ಕಾರ್ಯಕ್ರಮದ ವಿಚಾರವಾಗಿ ತಮ್ಮ ಅಭಿಪ್ರಾಯ...

ಈ ಸರ್ಕಾರ ಇರುವುದೇ ದರೋಡೆಕೋರರನ್ನು ರಕ್ಷಿಸಲು: ಎಚ್ ಡಿ ಕುಮಾರಸ್ವಾಮಿ

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್...

ಹಾಸನ | ಎಚ್‌ಡಿಕೆಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿ ಬಂದಿಲ್ಲ: ಸಂಸದ ಪ್ರಜ್ವಲ್‌ ರೇವಣ್ಣ

ರಾಜ್ಯದ ಪ್ರಮುಖ ನಾಯಕರು ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರಿಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿಯೇನೂ ಬಂದಿಲ್ಲ, ವಿದ್ಯುತ್ ದೀಪಗಳ ಅಲಂಕಾರಕ್ಕೆ ಅವರಿಂದ ಕಾಂಟ್ರ್ಯಾಕ್ಟ್ ಪಡೆದವ ಮಾಡಿದ ಎಡವಟ್ಟಿಗೆ ಅವರನ್ನು ದೂರುವುದು...

ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡೋದು ನಾನೊಬ್ಬನೇ: ಎಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ನಾನೊಬ್ಬನೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಪ್ರವಾಸದಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. 'ಕುಮಾರಸ್ವಾಮಿ ಕಳ್ಳ'...

ಜನಪ್ರಿಯ

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

ವೀರಪ್ಪ ಮೊಯಿಲಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಲಿ: ಸಿದ್ದರಾಮಯ್ಯ ಆಶಯ

ರಾಜಕಾರಣಿಗಳು ಸಾಹಿತಿಗಳಾಗುವುದು ವಿರಳ. ಆದರೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ...

ಉತ್ತರ ಕನ್ನಡ | ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಪಿಎಸ್‌ಐ ಕಡೆಗೆ ರಾಡ್ ಎಸೆದ, ಟ್ಯಾಂಕರ್ ಚಾಲಕನ ಬಂಧನ

ಉತ್ತರ ಕನ್ನಡ: ಮದ್ಯ ಸೇವಿಸಿ ಟ್ಯಾಂಕರ್ ಚಲಾಯಿಸಿದ್ದಲ್ಲದೆ, ವಾಹನವನ್ನು ಪೊಲೀಸ್ ಠಾಣೆಗೆ...

Tag: ಕುಮಾರಸ್ವಾಮಿ