ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಶಿಗ್ಗಾಂವಿಯಿಂದ ಪಠಾಣ್, ಚನ್ನಪಟ್ಟಣದಿಂದ ಯೋಗೇಶ್ವರ್ ಗೆಲ್ಲುವ ಮೂಲಕ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದ ಕುಟುಂಬ ರಾಜಕಾರಣಕ್ಕೆ ಈಗ ಹಿನ್ನಡೆಯಾಗಿದೆ. ಆದರೆ, ಈ ಹಿನ್ನಡೆ ತಾತ್ಕಾಲಿಕ. ಮತ್ತೆ...
ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ....
ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಜನರೊಂದಿಗೆ ಬೆರೆತು ಕೆಲಸ ಮಾಡುವ ಜನಪ್ರತಿನಿಧಿಗಳು ಸಾರ್ವಜನಿಕ ಸಂಯಮ ಕಳೆದುಕೊಂಡರೆ ಏನಾಗುತ್ತದೆ ಎಂಬುದಕ್ಕೆ ಇತ್ತೀಚಿನ ಘಟನೆಗಳು ಸಾಕ್ಷಿಯಾಗಿ ನಿಲ್ಲುತ್ತವೆ. ಜನ ಜಾಗೃತರಾಗದಿದ್ದರೆ, ಸುದ್ದಿ ಮಾಧ್ಯಮಗಳು,...
ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...