ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ಸಮರ ಸಾರುತ್ತಿರುವ ಸಂದರ್ಭದಲ್ಲೇ ದೋಸ್ತಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಜಿ ಟಿ ದೇವೇಗೌಡ ಮಾತನಾಡಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಜಿಟಿಡಿ ದಿಢೀರ್...
50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ತಾತಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ...
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೈಸೂರು ದಸರಾ ವೇದಿಕೆಯಲ್ಲೇ ತಿರುಗೇಟು...
ಗಂಗೇನಹಳ್ಳಿ ಡಿನೋಟಿಫಿಕೇಷನ್ ವಿಚಾರವಾಗಿ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನನ್ನು ಈವರೆಗೂ ಯಾರೂ ಸಂಪರ್ಕಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ನಾನು ಕದ್ದು...
ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದವರು ಯಾರು ಎಂಬುದನ್ನು ಕೇಂದ್ರ ಸಚಿವ ಹೆಚ್ ಡಿ...