ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಹಳ್ಳದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ದುರ್ಮರಣ ,ಹಲವರಿಗೆ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಹತ್ತಿರ ನಡೆದಿದೆ.
ಮೃತ ಹೆಸರು ತಿಳಿದುಬಂದಿಲ್ಲ.ನಾಗರಾಜ...
ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ್ದು, 17 ಕುರಿ ಮತ್ತು 14 ಮೇಕೆಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮಲ್ಲೇಶ್ವರ ಗ್ರಾಮದ ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವವರು ಸಾಕಿದ್ದ...
ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ...
ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....
ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಹಲವಾರು ನಗರಗಳಲ್ಲಿ ಬೀದಿ ನಾಯಿಗಳನ್ನು ನಿಯಂತ್ರಿಸಲು ಪಾಲಿಕೆಗಳು ಹೆಣಗಾಡುತ್ತಿವೆ. ಈ ನಡುವೆ ಗ್ರಾಮೀಣ ಭಾಗದಲ್ಲಿಯೂ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾವಣಗೆರೆ ಜಿಲ್ಲೆಯ ಗ್ರಾಮವೊಂದರಲ್ಲಿ ನಾಳಿಗಳ ದಾಳಿಯಿಂದ...