ರಾಜ್ಯದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳು ಹಲವು ವರ್ಷಗಳಿಂದ ಭೀತಿಯ ಬದುಕು ನಡೆಸುತ್ತಿದ್ದು, ಕಳ್ಳರು, ದುಷ್ಕರ್ಮಿಗಳ ಕಾಟದಿಂದ ರಕ್ಷಣೆಯಿಲ್ಲದಂತಾಗಿದೆ. ಶೋಷಿತ ಸಮುದಾಯಗಳು ಹಾಗೂ ಹಿಂದೂಳಿದ ವರ್ಗಗಳು ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಂಪ್ರದಾಯಿಕ...
ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ...
ಕೆರೆಯಲ್ಲಿ ಈಜಲು ಹೋಗಿ ಕುರಿಗಾಹಿ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇ ನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ ನಡೆದಿದೆ.ಮೌನೇಶ್ ಶಿವಣ್ಣ (18) ಮೃತಪಟ್ಟ ಬಾಲಕ...
ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.
ಮೃತರನ್ನು ಅಚೋಲಾ ತಾಂಡದ...
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ...