ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದ ನಿವಾಸಿ ರವಿ ಶಾಮರಾವ್ ಅವರಿಗೆ ಸೇರಿದ್ದ...
ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....