ಬೀದರ್‌ | ಕಾರು ಡಿಕ್ಕಿ : ಸ್ಥಳದಲ್ಲೇ 15 ಕುರಿಗಳು ಸಾವು

ಹುಮನಾಬಾದ್‌-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...

ಬೀದರ್‌ | 5 ಮೇಕೆಗಳನ್ನು ಹರಿದು ತಿಂದ ತೋಳ

ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್‌ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...

ಕಲಬುರಗಿ : ಸಿಡಿಲಿಗೆ ನಾಲ್ಕು ಕುರಿ ಸಾವು ; ಪರಿಹಾರಕ್ಕೆ ಮನವಿ

ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದ್ದು, ಸಿಡಿಲಿಗೆ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದಲ್ಲಿ ಸೋಮವಾರ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಕರ್ಚಖೇಡ ಗ್ರಾಮದ ನಿವಾಸಿ ರವಿ ಶಾಮರಾವ್ ಅವರಿಗೆ ಸೇರಿದ್ದ...

ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ. ಸಿಡಿಲು...

ಕೊಪ್ಪಳ | ವಿದ್ಯುತ್ ತಗುಲಿ ಎತ್ತು, ಕುರಿಗಳು ಸಾವು; ತಹಶೀಲ್ದಾರ್ ಭೇಟಿ – ಪರಿಶೀಲನೆ

ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....

ಜನಪ್ರಿಯ

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

Tag: ಕುರಿ ಸಾವು