ಕೋಲಾರ | ವೇಮಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ʼಆಪ್‌ʼನ ನಾಲ್ಕು ಅಭ್ಯರ್ಥಿಗಳು ಕಣಕ್ಕೆ

ಕೋಲಾರದ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಪಕ್ಷದ 4‌ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರೆಲ್ಲರೂ ಭ್ರಷ್ಟಾಚಾರ ಮಾಡುವುದಿಲ್ಲವೆನ್ನುವ ಪ್ರಮಾಣ ಮಾಡಿದ್ದಾರೆ. ಹಾಗೆಯೇ ಜೆಸಿಬಿ ಪಕ್ಷಗಳ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಭ್ಯರ್ಥಿಗಳು ಪ್ರಮಾಣ ಮಾಡಲಿ...

ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ

ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರಿಗೆ ಬಹಳ ನೆರವಾಗಿದ್ದು, ಜನ ನೆಮ್ಮದಿಯಿಂದ ಬದುಕುವಂತಾಗಿದೆ. ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕಾಗಿದೆ ಎಂದು...

ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸುಳ್ಳು ಹೇಳಿಕೊಂಡೇ ಜನತೆಯನ್ನು ಯಾಮಾರಿಸುವ ಜೆಡಿಎಸ್, ಬಿಜೆಪಿ ಮತ್ತು ವರ್ತೂರ್ ಪಕ್ಷಗಳನ್ನು ಯಾವುದೇ ಕಾರಣಕ್ಕೂ ನಂಬಬಾರದು. ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಮಾಡುವ, ಮಾಡಿದಂತೆ ಹೇಳುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕೋಲಾರ ಜಿಲ್ಲಾ...

ಕೋಲಾರ | ಆ.17ರಂದು ವೇಮಗಲ್‌, ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಂ ಆರ್‌ ರವಿ

ಕೋಲಾರ ಜಿಲ್ಲೆಯ ವೇಮಗಲ್‌ ಮತ್ತು ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣೆ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಕುರುಗಲ್‌