ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ದೇವದುರ್ಗದ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ...
ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ.
ಮೇ 20ರಂದು...