ಬಳ್ಳಾರಿ | ಸಿದ್ದರಾಮಯ್ಯನವರೇ ಇನ್ನೆರಡು ವರ್ಷ ಸಿಎಂ ಆಗಬೇಕು: ಕುರುಬ ಸಂಘ ಆಗ್ರಹ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ, ಇನ್ನೆರೆಡು ವರ್ಷ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರೆಸಬೇಕು ಎಂದು ಬಳ್ಳಾರಿಯಲ್ಲಿ ಕುರುಬ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಳ್ಳಾರಿಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಕುರುಬ...

ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

"ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ...

ವಿಜಯಪುರ | ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ; ಕುರುಬ ಸಂಘದಿಂದ ವಿಜಯೋತ್ಸವ

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದರಿಂದ ವಿಜಯಪುರ ಕುರುಬ ಸಂಘದಿಂದ ವಿಜಯೋತ್ಸವ ಆಚರಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೆ ಬಂದಿದೆ. ಶನಿವಾರ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಕುರುಬ ಸಂಘ