ಉನ್ನಾಂವ್ ಪ್ರಕರಣ | ಅಪರಾಧಿ ಸೆಂಗರ್‌ನ ಮಕ್ಕಳು ನನ್ನ ಗುರುತನ್ನು ಆನ್‌ಲೈನ್‌ನಲ್ಲಿ ಹರಿಬಿಡುತ್ತಿದ್ದಾರೆ: ಸಂತ್ರಸ್ತೆ ಆರೋಪ

ಉನ್ನಾಂವ್ ಅತ್ಯಾಚಾರ ಅಪರಾಧಿ, ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್‌ ಸೆಂಗರ್‌ನ ಮಕ್ಕಳು ಮತ್ತು ಬೆಂಬಲಿಗರು ಸಾಮಾಜಿಕ ಜಾತಾಳದಲ್ಲಿ ನಮ್ಮ ಗುರುತನ್ನು ಬಹಿರಂಗಪಡಿಸಿದ್ದಾರೆ. ನಮ್ಮ ಸುರಕ್ಷತೆಗೆ ಅಪಾಯ ಉಂಟುಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ....

ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

ಬಿಜೆಪಿ ಮಾಜಿ ಶಾಸಕ, ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಡೆಸುತ್ತೇನೆ ಎಂದು ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ ಹೇಳಿದ್ದಾರೆ. ಸೆಂಗರ್‌ಗೆ ವಿಚಾರಣಾ ನ್ಯಾಯಾಲಯ ವಿರುದ್ಧ ಜೀವಾವಧಿ ಶಿಕ್ಷೆಯನ್ನು ದೆಹಲಿ...

ಉನ್ನಾಂವ್ ಅತ್ಯಾಚಾರ ಪ್ರಕರಣ: ಬಹಿರಂಗ ಪತ್ರ ಬರೆದ ಬಿಜೆಪಿ ನಾಯಕ ಕುಲದೀಪ್ ಸೆಂಗರ್ ಪುತ್ರಿ

ಮಾಜಿ ಬಿಜೆಪಿ ಶಾಸಕ ಮತ್ತು ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ ಅವರ ಪುತ್ರಿ ಇಶಿತಾ ಸೆಂಗರ್ ಸೋಮವಾರ ಬಹಿರಂಗ ಪತ್ರ ಬರೆದಿದ್ದಾರೆ. "ದಣಿದಿದ್ದೇನೆ, ಭಯಭೀತಳಾಗಿದ್ದೇನೆ ಮತ್ತು ನಿಧಾನವಾಗಿ ನಂಬಿಕೆಯನ್ನು...

ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. 2012 ರ ಡಿಸೆಂಬರ್‌ನಲ್ಲಿ ದೆಹಲಿಯ ಚಲಿಸುತ್ತಿದ್ದ ಬಸ್ಸೊಂದರಲ್ಲಿ ನಿರ್ಭಯಾ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ ನಡೆಯಿತು. ಈ ನೀಚ...

ಜನಪ್ರಿಯ

ಗದಗ | ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣ...

ವಿಜಯಪುರ |ಸರ್ಕಾರಿ ಶಾಲೆಗಳ ಖಾಸಗೀಕರಣಕ್ಕೆ ಆಪ್ ವಿರೋಧ: ಭೋಗೇಶ್ ಸೋಲಾಪುರ್

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು...

ಆಧಾರ್ ಕಾರ್ಡ್ ವಯಸ್ಸಿನ ಅಧಿಕೃತ ಪುರಾವೆಯಲ್ಲ: ಮಧ್ಯಪ್ರದೇಶ ಹೈಕೋರ್ಟ್

ಆಧಾರ್ ಕಾರ್ಡ್ ಅನ್ನು ವ್ಯಕ್ತಿಯ ವಯಸ್ಸನ್ನು ನಿರ್ಧರಿಸಲು ಅಂತಿಮ ಅಥವಾ ಅಧಿಕೃತ...

Tag: ಕುಲದೀಪ್ ಸೆಂಗರ್