ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಹಿಮಾಂಶಿ ಶೆಲತ್ ಅವರನ್ನು ಆಯ್ಕೆ ಮಾಡಿದಾಗ, ಒಪ್ಪದವರು ಗುಜರಾತಿ ಮತ್ತು ಕನ್ನಡದ ಬಾಂಧವ್ಯವನ್ನು ಬಿಡಿಸಿಟ್ಟಾಗ, ಆ ಬಾಂಧವ್ಯ ಇನ್ನೂ ಆರು ದಶಕಗಳಷ್ಟು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದಾಗ ಒಪ್ಪಿದರು, ಭಾಜನರಾದರು......
ರಾಷ್ಟ್ರಕವಿ ಕುವೆಂಪು ಅವರ ಸ್ಮರಣಾರ್ಥ ಸ್ಥಾಪಿಸಲಾಗಿರುವ ರಾಷ್ಟ್ರೀಯ ಪ್ರಶಸ್ತಿಯಾದ 'ಕುವೆಂಪು ರಾಷ್ಟ್ರೀಯ ಪುರಸ್ಕಾರ'ಕ್ಕೆ 2024ನೇ ಸಾಲಿನ ಪ್ರಶಸ್ತಿಗೆ ಗುಜರಾತಿ ಲೇಖಕಿ ಹಿಮಾಂಶಿ ಇಂದುಲಾಲ್ ಶೆಲತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಪ್ಪಳ್ಳಿಯ ರಾಷ್ಟ್ರಕವಿ...