ಶಿವಮೊಗ್ಗ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯಪಟ್ಟರು.
ಕನ್ನಡ ಭಾರತಿ ಶುಕ್ರವಾರ...
ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಾಗ ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಪ್ರತ್ಯೇಕ ಆಸ್ಪತ್ರೆಯನ್ನು ಹೊಂದಬೇಕಿತ್ತು. ಆದರೆ ಮೂಲಸೌಕರ್ಯ ಇದೆ ಎಂದು ತೋರಿಸಲು ತರಾತುರಿಯಲ್ಲಿ ಮೆಗ್ಗಾನ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಬಳಸಿಕೊಂಡಿತು....
"ಭಾರತದ ಯುವಶಕ್ತಿ ಹಲವಾರು ಸೃಜನಾತ್ಮಕ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾದರೆ ಅವರಿಗೆ ಆತ್ಮವಿಶ್ವಾಸ ದೃಢಸಂಕಲ್ಪ ಬೇಕಾಗುತ್ತದೆ. ಸಮಾಜ, ಸಂಸ್ಕೃತಿಯ ಅರಿವು, ಮಾನವ ಸಂಬಂಧಗಳಲ್ಲಿ ನಂಬಿಕೆ ಮತ್ತು ವಿಶ್ವಾಸ, ಜಾತಿ,ಧರ್ಮಗಳ ವೈಶಮ್ಯ ಮೀರಿದ ಸೌಹಾರ್ದತೆಯ ಜೀವನ...
ಕಾನೂನಿನ ಸರಿಯಾದ ತಿಳಿವಳಿಕೆಯಿಂದ ನಾಗರಿಕ ಬದುಕು ಸುಗಮ ಹಾಗೂ ಸುಸ್ಥಿರವಾಗಿ ಸಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್...
ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಕಾಲೇಜು...