ಶಿವಮೊಗ್ಗ | ಉಪನ್ಯಾಸಕರ ನೇಮಕಕ್ಕೆ ವಿದ್ಯಾರ್ಥಿಗಳ ಆಗ್ರಹ

ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಾಮರ್ಸ್‌ ವಿಭಾಗದ ವಿದ್ಯಾರ್ಥಿಗಳು ಎನ್‌ಎಸ್‌ಯುಐ ನೇತೃತ್ವದಲ್ಲಿ ಕಾಲೇಜು...

ಕುವೆಂಪು ವಿವಿ ಘಟಿಕೋತ್ಸವ; ಮೂವರಿಗೆ ಗೌರವ ಡಾಕ್ಟರೇಟ್

ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ‌ ಘಟಿಕೋತ್ಸವವು ಜುಲೈ 22ರಂದು ಶಿವಮೊಗ್ಗದಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಶಿಕ್ಷಣ, ಸಾಹಿತ್ಯ, ಕ್ರೀಡೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೂವರು ಗೌರವ ಡಾಕ್ಟರೇಟ್ ನೀಡಲು ವಿಶ್ವವಿದ್ಯಾಲಯ...

ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್...

ಜನಪ್ರಿಯ

ಧಾರವಾಡ |ಪ್ರತಿ ವಿದ್ಯಾರ್ಥಿಗೂ 60ಕ್ಕೂ ಹೆಚ್ಚು ಅಂಕ, ಪ್ರತಿ ಶಾಲೆಗೂ ಶೇ.100 ಫಲಿತಾಂಶ: ಮಧು ಬಂಗಾರಪ್ಪ ಗುರಿ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಫಲಿತಾಂಶ ಸುಧಾರಿಸುವುದಷ್ಟೇ ಅಲ್ಲ, ಪ್ರತಿಯೊಬ್ಬ...

ರಾಯಚೂರು | ಮದರಸಾದಲ್ಲಿ ಬಾಲಕನಿಗೆ ಹಲ್ಲೆ; ಶಿಕ್ಷಕ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಪ್ಪಾಜ್ ಶಾಲೆಯಲ್ಲಿ...

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

Tag: ಕುವೆಂಪು ವಿಶ್ವವಿದ್ಯಾಲಯ