ಗೃಹಲಕ್ಷ್ಮಿ ಹಣದಲ್ಲಿ ರೊಟ್ಟಿ ಉದ್ಯಮ: ಮಹಿಳೆಯರ ಸಬಲೀಕರಣಕ್ಕೆ ಆಸರೆಯಾಯಿತು ಗ್ಯಾರಂಟಿ

ಟೀಕೆಗಳ ನಡುವೆಯೂ ಫಲಾನುಭವಿಗಳ ಈ ಸಕಾರಾತ್ಮಕ ಪ್ರತಿಕ್ರಿಯೆಯೇ ಗ್ಯಾರಂಟಿ ಯೋಜನೆಗಳ ನಿಜವಾದ ಯಶಸ್ಸಿಗೆ ಅಳತೆಗೋಲಾಗಿದೆ. ಮಹಿಳೆಯರು ಸಬಲರಾದಾಗ ಸಮಾಜ ಸಬಲವಾಗುತ್ತದೆ ಎಂಬ ನಿಜವನ್ನು ಗೃಹಲಕ್ಷ್ಮಿ ಯೋಜನೆ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿಗೆ...

ಕೊಪ್ಪಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ‌ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪುಷ್ಪಾವತಿ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ....

ಕೊಪ್ಪಳ | ಆಟೋ ಪಲ್ಟಿ : 65 ವರ್ಷದ ಮಹಿಳೆ ಸಾವು

ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ. ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...

ಕೊಪ್ಪಳ | ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವು

ಜಮೀನೊಂದರ ಕೃಷಿ ಹೊಂಡದಲ್ಲಿ ಸೋಮವಾರ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಿಜಕಲ್ ಗ್ರಾಮದ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ (11) ಮತ್ತು ಬಿಜಕಲ್ ಗ್ರಾಮ...

ಕೊಪ್ಪಳ | ಬೈಕ್‌ಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ತಾಯಿ, ಮಗು ಸಾವು

ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಮಗು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಕುಷ್ಟಗಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಷ್ಟಗಿ ತಾಲ್ಲೂಕಿನ ತಳುವಗೇರಾ ಗ್ರಾಮದ ನಿವಾಸಿ ಚೈತ್ರಾ...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: ಕುಷ್ಟಗಿ