ವಿಜಯನಗರ ಸೇರಿ ನಾಡಿನ ಹಲವೆಡೆ ಮಳೆರಾಯ ದರ್ಶನ ನೀಡಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ, ಕೆಲ ದಿನಗಳಿಂದ ಹಲವೆಡೆಗಳಲ್ಲಿ ಹನಿ ಹನಿ ಮಳೆ ಜಿನುಗುತ್ತಿದೆ. ಮಾ.22ರಿಂದ ಶುರುವಾಗಿರುವ ಮಳೆ ನಾಳೆ (ಮಾ.27) ವರೆಗೂ ಮುಂದುವರೆಯಲಿದೆ...
ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕ ಡಾ ಎನ್ ಟಿ ಶ್ರೀನಿವಾಸ್ ನೇತೃತ್ವದೊಂದಿಗೆ ನಗರದ ಜೂನಿಯರ್...
ಸಮಾಜದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಜಯನಗರದ ಕೂಡ್ಲಿಗಿಯಲ್ಲಿ ಮೌನ ಜಾಗೃತಿ ಅಭಿಯಾನ ನಡೆಸಲಾಯಿತು.
ನಗರದ ವೀರ ಮದಕರಿ ವೃತ್ತದಲ್ಲಿ ಶನಿವಾರ ಸಂಜೆ ಕಪ್ಪು ಬಟ್ಟೆ ಧರಿಸಿ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ.
ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ...
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ, ತಮಗೆ ಗೌರವಧನ ಹೆಚ್ಚಿಸಿ ನಿರ್ಧಾರ ಕೈಗೊಂಡು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ...