ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೆಲಸ ಮಾಡಲು ಸಿದ್ಧರಿರುವ ಕೂಲಿಕಾರರನ್ನು ಗುರುತಿಸಿ, ಅವರಿಗೆ ತಕ್ಷಣ ಉದ್ಯೋಗ ಕಲ್ಪಿಸಬೇಕು. ಕೆಲಸಕ್ಕೆ ಬರುವುದಾಗಿ ಒಪ್ಪಿರುವ ಕಾರ್ಮಿಕರಿಗೆ ಎರಡು ದಿನಗಳೊಳಗೆ...

ಗದಗ | ಕೂಲಿಕಾರರ ಜತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ: ಪಿಡಿಒ ಶಿಲ್ಪಾ ಕವಲೂರ

ಮನರೇಗಾ ಯೋಜನೆಯು ಬೇಸಿಗೆ ದಿನಗಳಲ್ಲಿ ದುಡಿಯುವ ಕೈಗಳಿಗೆ ಶಕ್ತಿ ತುಂಬಲು ನೆರವಾಗುತ್ತದೆ. ಹೀಗಾಗಿ ನಿಮ್ಮ ತಂಡದ ಸಂಪೂರ್ಣ ಜವಾಬ್ದಾರಿ ನೀವು ತೆಗೆದುಕೊಂಡು ಅವರ ಕೆಲಸ ತೆಗೆದುಕೊಳ್ಳವುದು ಹಾಗೂ ಅವರಿಗೆ ಸಂಪೂರ್ಣ ವೇತನ ಪಾವತಿಯಾಗುವವರೆಗೂ...

ರಾಯಚೂರು | ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸಕ್ಕೆ ಆಗ್ರಹ

ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ರಾಯಚೂರು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೂಲಿಕಾರರು