ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...
ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ...
ನರೇಗಾ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ತೆರಳಿ, ಕೆಲಸ ನಿರ್ವಹಿಸುವ ವೇಳೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ....
ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕೇಂದ್ರ...
ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...