ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕರ್ನಾಟಕದ ಬಹುಮುಖ ಪರಂಪರೆಯನ್ನು ಪ್ರತಿನಿಧಿಸುವ 'ಕನ್ನಡ ಸಾಮರಸ್ಯ ನೆಲೆಗಳು' 41 ಕೃತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್.15ರಂದು ಬೆಂಗಳೂರಿನ ವಿಧಾನಸೌಧದ, ಬ್ಯಾಂಕ್ವೆಟ್ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...