ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಂದಾಯ ಇಲಾಖೆಯಿಂದ...
ಬೀದರ್ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರೆಯಲಾಗಿದ್ದ ರೈತ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್' ರೈತರ ಸಮಸ್ಯೆಗಳನ್ನು ತ್ವರಿತವಾಗಿ...
ಉಳುಮೆ ಪ್ರತಿಷ್ಠಾನದಿಂದ ಮೈಸೂರಿನ ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ' ಬನವಾಸಿ ತೋಟ 'ದಲ್ಲಿ ದಿನಾಂಕ-03-08-2025 ರಂದು ' ಬೆಳಕಿನ ಬೇಸಾಯ ' ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
"ರೈತ ನಮ್ಮ ದೇಶದ ಬೆನ್ನೆಲಬು...
ಔಷಧೀಯ ಗುಣಗಳನ್ನು ಹೊಂದಿರುವ ಮಲೆನಾಡು ಗಿಡ್ಡ ದೇಸಿ ತಳಿಗಳನ್ನು ಉಳಿಸಿ ಅವುಗಳನ್ನು ನಾವು ಬೆಳೆಸಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಕೊಯಿಲ ಪಶು ಸಂಗೋಪನಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ,...