ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.
"ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು...
ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...
ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
2021-22ನೇ ಸಾಲಿನಲ್ಲಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ 171.91 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸಿಎಂ ಸಿದ್ದರಾಮಯ್ಯ...
ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ರಾಜ್ಯ ಕೃಷಿ ಇಲಾಖೆಯು ರಾಜ್ಯಾದ್ಯಂತ ಕಠಿಣ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ...