ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜಿಲ್ಲೆಯಲ್ಲಿ 400 ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ಮಳೆಯಾಶ್ರಿತ ಬೆಳೆಗಳಾದ ಸಿರಿಧಾನ್ಯ ಬೆಳೆ ನಮ್ಮ ಜಿಲೆಯ ಪರಿಸರಕ್ಕೆ ಒಗ್ಗುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಹೇಳಿದರು....

ಬೀದರ್‌ | ಜಿಲ್ಲೆಯ ʼಬಿಳಿ ಬಂಗಾರʼ ಬೆಳೆಗಾರರಿಗೆ ಸಿಗದ ಪ್ರೋತ್ಸಾಹ : ಹೊರ ರಾಜ್ಯಕ್ಕೆ ಹತ್ತಿ ಮಾರಾಟ!

ಬೀದರ್‌ ಜಿಲ್ಲೆಯ ರೈತರು ಬೆಳೆಯುವ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆಯೂ ಒಂದಾಗಿದೆ. ಆದರೆ, ವರ್ಷದಿಂದ ವರ್ಷಕ್ಕೆ ಹತ್ತಿ ಇಳುವರಿ ಕಡಿಮೆ, ಬೆಲೆ ಕುಸಿತ, ಉತ್ಪನ್ನ ದುಬಾರಿ ಹಾಗೂ ಮಾರುಕಟ್ಟೆ ವ್ಯವಸ್ಥೆಯೇ ಇಲ್ಲದಿರುವುದರಿಂದ...

ಬೀದರ್‌ | ʼಸೀತಾಫಲʼ ಹಣ್ಣಿಗೆ ಭಾರಿ ಬೇಡಿಕೆ; ಬೇಕಿದೆ ಸೂಕ್ತ ಮಾರುಕಟ್ಟೆ

ʼಸೀತಾಫಲʼ ಹಣ್ಣು  ತಿನ್ನಲು ತುಂಬಾ ರುಚಿಕರವೋ ಅಷ್ಟೇ ಸ್ವಾದಿಷ್ಟವೂ ಹೌದು. ರೋಗ ನಿರೋಧಕ ಶಕ್ತಿ ಹೊಂದಿರುವ ಸೀತಾಫಲ ದಸರಾ ಸೀಜನ್‌ ನಲ್ಲಿ ಒಮ್ಮೆಯಾದರೂ ತಿನ್ನಲೇಬೇಕೆಂದು ಜನ ಬಹಳ ಇಷ್ಟಪಟ್ಟು ಖರೀದಿಸುತ್ತಾರೆ. ಬೀದರ್ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ...

ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ...

ಧಾರವಾಡ ಕೃಷಿ ಮೇಳ: ಲಕ್ಷಾಂತರ ಜನರು ಭಾಗಿ; ಸಂಭ್ರಮದ ತೆರೆ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...

ಜನಪ್ರಿಯ

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Tag: ಕೃಷಿ ಇಲಾಖೆ

Download Eedina App Android / iOS

X