ಜಿಲ್ಲೆಯಲ್ಲಿ ರೈತರಿಂದ ಹೆಸರು ಕಾಳು ಖರೀದಿಸಲು ಒಟ್ಟು 30 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹8,682 ಕ್ವಿಂಟಾಲ್ ಇದ್ದು, ಹೆಸರು ಕಾಳು ಖರೀದಿಸಿದ ರೈತರಿಗೆ ಹಣವನ್ನು ಅವರ ಖಾತೆಗೆ...
ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಬೀದರ್ ಜಿಲ್ಲೆಯಲ್ಲಿ ಕಳೆದ 15 ತಿಂಗಳಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ ಸಿಲುಕಿವೆ.
ಕಳೆದ 2023 ಎಪ್ರಿಲ್ 1 ರಿಂದ...
ಸುಮಾರು 30 ಕಿ.ಮೀ. ದೂರದ ಹೋಬಳಿ ಕೇಂದ್ರದಲ್ಲಿ ರೈತ ಸಂಪರ್ಕ ಕೇಂದ್ರ ಇರುವ ಕಾರಣ ರೈತರು ಬಿತ್ತನೆ ಬೀಜ ವಿತರಣೆ ಸೇರಿದಂತೆ ಇತರ ಕೆಲಸಗಳಿಗೆ ರೈತರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಆನ್ವರಿ ಗ್ರಾಮದಲ್ಲಿ...
ಬೆಳೆ ಸಮೀಕ್ಷೆದಾರರಿಗೆ ಮಾಸಿಕ ಗೌರವ ಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾ ಬೆಳೆ ಸಮೀಕ್ಷೆದಾರರ ತಂಡ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿತು.
ʼಪ್ರತಿ...
ಔರಾದ ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಮಲನಗರ ರೈತ ಸಂಪರ್ಕ ಕೇಂದ್ರಕ್ಕೆ ತಮಗೆ ಬೇಕಾದವರಿಗೆ ಪ್ರಭಾರ ವಹಿಸಿಕೊಟ್ಟಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಯುನಿಟಿ...