ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...
ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ...
ಅನೇಕ ವರ್ಷಗಳ ಬೇಡಿಕೆ ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್ ವರದಿಯಂತೆ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು. ಅದು ರೈತರಿಗೆ ಲಾಭದಾಯಕವಾಗುತ್ತಿದ್ದು, ಕಾನೂನಿನ ಚೌಕಟ್ಟಿನೊಳಗೆ ತರಬೇಕು ಎಂದು ಕೃಷಿ ಆರ್ಥಿಕ ತಜ್ಞ ಮತ್ತು ಕರ್ನಾಟಕ ಕೃಷಿ...
2014ರ ಸಾರ್ವತ್ರಿಕ ಚುನಾವಣೆ ವೇಳೆ ಬಿಜೆಪಿಗರು ಉತ್ಪಾದನೆ ಖರ್ಚಿಗಿಂತ 50% ಹೆಚ್ಚು ಅದಾಯ ಬರುವಂತೆ ಬೆಂಬಲ ಬೆಲೆ ನೀಡುತ್ತೇವೆ ಎಂದಿದ್ದರು. ಆದರೆ, ಈಗ ಉಲ್ಟಾ ಹೊಡೆಯುತ್ತಿದ್ದಾರೆ. ರೈತ, ದಲಿತ, ಕಾರ್ಮಿಕ, ಯುವಜನ ವಿರೋಧಿ...