ಮುಂಡಗೋಡ | ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ರೈತರಿಗೆ ಮಿನಿ ಟ್ರಾಕ್ಟರ್ ಹಾಗೂ ಎಎಂಸಿ ವಿತರಣೆ

ಮುಂಡಗೋಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ. ಸಭೆಯು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ತಾಲೂಕಿನ ರೈತರಿಗಾಗಿ ಸರ್ಕಾರದ ವಿವಿಧ...

ಕಾರವಾರ | ಬೇಳೂರು ಮತ್ತು ಅಂಕೋಲಾದ ಬೆಳಸೆ ಇನ್ಮುಂದೆ ‘ಸ್ಮಾರ್ಟ್ ವಿಲೇಜ್’: ಶಾಸಕ ಸತೀಶ ಸೈಲ್

ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕತೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಕಾರವಾರ ತಾಲೂಕಿನ ಬೇಳೂರು ಹಾಗೂ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮಗಳನ್ನು 'ಸ್ಮಾರ್ಟ್ ವಿಲೇಜ್‌'ಗಳನ್ನಾಗಿ ಅಭಿವೃದ್ಧಿಪಡಿಸುವ ಪೈಲಟ್ ಕಾರ್ಯಕ್ರಮಕ್ಕೆ ಚಾಲನೆ...

ಮುಂಡಗೋಡ | ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ತೋಟಕ್ಕೆ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ, ಪೈಪ್‌ಗಳು ಭಸ್ಮ

ಮುಂಡಗೋಡ-ಯಲ್ಲಾಪುರ ಮಾರ್ಗದಲ್ಲಿರುವ ತಟ್ಟಿಹಳ್ಳಿ ಗ್ರಾಮದ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ದಿ. ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಹೊಲದಲ್ಲಿದ್ದ ಸುಮಾರು ಹತ್ತು ಎಕರೆಗೂ...

ಸಿದ್ದಾಪುರ | ‘ಕೃಷಿ ಎಂದರೆ ವಿಜ್ಞಾನ’: ಪ್ರಗತಿಪರ ರೈತ ಮಡಗಾಂವಕರ ತೋಟಕ್ಕೆ ಶಾಲಾ ಮಕ್ಕಳ ಭೇಟಿ

ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ. 'ಕೃಷಿಯ ಡಾಕ್ಟರ್'...

ಚಿತ್ರದುರ್ಗ | ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ, ಕೃಷಿ ಘಟಕಗಳಿಗೆ ರೈತರ ಅರ್ಜಿ ಆಹ್ವಾನ.‌

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆ ವಿಸ್ತರಣೆ, ಕೃಷಿ ಪರಿಕರ, ಕೃಷಿ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು 2025...

ಜನಪ್ರಿಯ

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

Tag: ಕೃಷಿ ಉಪಕರಣಗಳು