2021ರಲ್ಲಿ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಮರಳಿ ಜಾರಿಗೊಳಿಸಬೇಕೆಂದು ಹೇಳಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ...
ಮೋದಿ ಜಪ ಮಾಡುತ್ತಲೇ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡು, ಸಂಸದೆಯೂ ಆಗಿರವು ನಟಿ ಕಂಗನಾ ರಣಾವತ್ ಕೆಲ ಬಿಜೆಪಿ ನಾಯಕರಂತೆ ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಾಗುತ್ತಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ತಲೆನೋವಾಗಿ ಪರಣಮಿಸುತ್ತಿದ್ದಾರೆ....