ರಾಜ್ಯ ಬಜೆಟ್‌ 2025 | ಕೃಷಿ ವಲಯದ ನಿರೀಕ್ಷೆಗಳೇನು – ಬಿಜೆಪಿಯ ಕೃಷಿ ಕಾಯ್ದೆಗಳು ರದ್ದಾಗುವುದು ಯಾವಾಗ?

2024-25ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 3,71,383 ಕೋಟಿ ರೂ. ಅಂದಾಜು ವೆಚ್ಚದ ರಾಜ್ಯ ಬಜೆಟ್‌ ಮಂಡಿಸಿದ್ದರು. ಆಗ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಶೇ.2ರಷ್ಟು ಅನುದಾನ ಮೀಸಲಿಟ್ಟು, 6,688 ಕೋಟಿ ರೂ. ಹಂಚಿಕೆ...

ರೈತ ದಿನ | ಊಟಕ್ಕಿಲ್ಲದ ಉಪ್ಪಿನಕಾಯಿಯಂತಿದೆ ಸರ್ಕಾರಗಳ ಆಚರಣೆ!

ಕೃಷಿ ಪ್ರಧಾನ ರಾಷ್ಟ್ರವಾಗಿರುವ ಭಾರತದಲ್ಲಿ ರೈತನೇ ದೇಶದ ಬೆನ್ನೆಲುಬು ಎಂಬ ಮಾತುಗಳನ್ನು ಹಲವಾರು ವರ್ಷಗಳಿಂದ ಕೇಳುತ್ತಿದ್ದೇವೆ, ಹೇಳುತ್ತಿದ್ದೇವೆ, ಬರೆಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಆ ಬೆನ್ನೆಲುಬು ಬಗ್ಗುತ್ತಿರುವುದು, ಬಳಲುತ್ತಿರುವುದನ್ನೂ ಕಾಣುತ್ತಿದ್ದೇವೆ. ಕೃಷಿಯೇ ಪ್ರಧಾನಿ ಎಂದು...

ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಎಪಿಎಂಸಿ ಕಾಯ್ದೆ ಬಂದಾಕ್ಷಣ ರೈತರ ಬದುಕು ಬಂಗಾರವಾಗುತ್ತದೆ ಎಂದು ಭ್ರಮಿಸುವ ಅಗತ್ಯವಿಲ್ಲ. ಇಂತಹ ಹತ್ತಾರು ಕಾಯ್ದೆಗಳು ಈಗಾಗಲೇ ಜಾರಿಯಲ್ಲಿದ್ದರೂ, ರಾಜ್ಯದ ರೈತರ ಬದುಕೇನು ಬಂಗಾರವಾಗಿಲ್ಲ. ಕಾಯ್ದೆ ಬಗ್ಗೆ ಸರ್ಕಾರ ಒಲವು ತೋರುತ್ತಿದೆ, ಜಾರಿಗೆ...

ಒಂದು ಕಾರಣಕ್ಕೆ ಸಾಯೋಣ ಅಂತ ಬಂದಿದ್ವಿ ಅಂದ್ರು ಇಳಿ ವಯಸ್ಸಿನವರು: ಪ್ರೊ.ಬಿಳಿಮಲೆ ಕಂಡಂತೆ ದೆಹಲಿ ರೈತ ಹೋರಾಟ

ದುಡಿಯುವ ಜನರ 72 ಗಂಟೆಗಳ ಮಹಾ ಧರಣಿ, ರಾಜಭವನ್ ಚಲೋದಲ್ಲಿ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಪಾಲ್ಗೊಂಡು ಐತಿಹಾಸಿಕ ರೈತ ಹೋರಾಟದ ಕ್ಷಣಗಳನ್ನು ಮೆಲುಕು ಹಾಕಿದರು "ಈ ಕೊರೆವ ಚಳಿಯಲ್ಲಿ ಏಕೆ ಕುಳಿತ್ತಿದ್ದೀರಿ, ಈ ವಯಸ್ಸಲ್ಲಿ...

ಬೀದರ್‌ | ಓಟಿಗಾಗಿ ಗ್ಯಾರಂಟಿ, ಜನಸಾಮಾನ್ಯರ ಕಲ್ಯಾಣಕ್ಕಾಗಿ ಅಲ್ಲ: ಕೋಡಿಹಳ್ಳಿ ಚಂದ್ರಶೇಖರ

ದೇಶದ ರೈತರಿಗೆ ಮಾರಕವಾದ ಕಾನೂನು ರದ್ದು ಮಾಡಲು ಈ ಹಿಂದೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯನವರು ನಮ್ಮ ಹೋರಾಟಕ್ಕೆ ಬೆಂಬಲಿಸಿ ಭಾಗವಹಿಸಿದ್ದರು. ಆದರೆ, ಪ್ರಸ್ತುತ ಸಿದ್ದರಾಮಯ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೃಷಿ ಕಾಯ್ದೆಗಳು