ಉತ್ತರ ಕನ್ನಡ | ಚುರುಕುಗೊಂಡ ಮಳೆ; ರೈತರ ಮೊಗದಲ್ಲಿ ಮಂದಹಾಸ, ಜಲಾಶಯಗಳ ನೀರಿನ ಮಟ್ಟ ಏರಿಕೆ

ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ಮುಂಗಾರು ಮಳೆ ಇದೀಗ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚುರುಕುಗೊಂಡಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಮಾತ್ರವಲ್ಲದೆ ಘಟ್ಟದ ಮೇಲ್ಭಾಗದ ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಕೊರತೆಯಿಂದ...

ಬೀದರ್‌ | ಗರಿಗೆದರಿದ ಕೃಷಿ ಚಟುವಟಿಕೆ: 4.13 ಲಕ್ಷ ಹೆಕ್ಟೇರ್ ಬಿತ್ತನೆಗೆ ಸಜ್ಜು!

ಹಿಂದಿನ ವರ್ಷದ ಅತಿವೃಷ್ಟಿ ಮತ್ತು ಪ್ರವಾಹದಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರು ಈ ವರ್ಷ ಮುಂಗಾರು ಹಂಗಾಮಿಗೆ ಹೆಚ್ಚು ಸಿದ್ಧತೆಯೊಂದಿಗೆ ತಯಾರಾಗುತ್ತಿದ್ದಾರೆ. ಮಳೆಯ ನಡುವೆಯೂ ಹೊಲ-ಗದ್ದೆಗಳನ್ನು ಹದಗೊಳಿಸುವ ಅವರ ಶ್ರಮವು ಈ ಬಾರಿಯಾದರೂ...

ದಾವಣಗೆರೆ | ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಸೂಚನೆ

"ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರವಾಗಿ 7 ಗಂಟೆಗಳ ಕಾಲ  ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು" ಎಂದು ಕಾಂಗ್ರೆಸ್ ಮುಖಂಡ, ದಾವಣಗೆರೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ  ಅಧ್ಯಕ್ಷರಾದ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಾವಣಗೆರೆಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ  'ಪಂಚ ಗ್ಯಾರಂಟಿ' ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ "ರೈತರಿಗೆ ಸರದಿ ಸಾಲು ಪದ್ದತಿಯಡಿ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದ್ದು, ಕೃಷಿ  ಚಟುವಟಿಕೆಗಳಿಗೆ  ತೊಂದರೆಯಾಗದಂತೆ ನಿಗದಿತ ಅವಧಿಯವರೆಗೆ...

ಜನಪ್ರಿಯ

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: ಕೃಷಿ  ಚಟುವಟಿಕೆ