ವಿಧಾನಸಭೆಯಲ್ಲಿ ಬುಧವಾರ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು. ಈ ವಿಧೇಯಕದಲ್ಲಿ ಕೃಷಿ ಭೂಮಿ ಖರೀದಿ ಸಂಬಂಧ ಕೆಲವು ಕಾನೂನುಗಳನ್ನು ಸರಳೀಕರಣ ಮಾಡಲಾಗಿದೆ.
ಕರ್ನಾಟಕದಲ್ಲಿ...
ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್ " ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗಾಗಿ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ವಿಚಾರವಾಗಿ, ವಿರೋಧ...
ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...
ಹುಲಸೂರ ತಾಲೂಕಿನ ಮಿರಕಲ್ ತಾಂಡಾ ಜನರು ಸಾಗುವಳಿ ಮಾಡಿಕೊಂಡು ಬರುತ್ತಿರುವ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡುತ್ತಿರುವುದನ್ನು ಕೂಡಲೇ ತಡೆ ಹಿಡಿಯಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ಈ ಕುರಿತು ಹುಲಸೂರ್...
"ಒಬ್ಬೊಬ್ಬ ಶಿಕ್ಷಣ, ಆರೋಗ್ಯದ ವ್ಯಾಪಾರಿಗಳು, ಭೂ ದಂಧೆ ಕೋರರ ಕೈಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಜಮೆಯಾಗತೊಡಗಿದೆ. ಉಳ್ಳಾಲ ಮತ್ತೊಮ್ಮೆ ಜಮೀನ್ದಾರಿ ಯುಗಕ್ಕೆ ತೆರೆದುಕೊಳ್ಳುತ್ತಿದೆ. ಗ್ರಾಮಸ್ಥರು ಮೈಕೊಡವಿ ಹೋರಾಟಕ್ಕೆ ಇಳಿಯದಿದ್ದಲ್ಲಿ ಮನೆ ಮಠ...