‘ಸಿರಿಧಾನ್ಯ ಮೇಳ 2024’ ವ್ಯವಸ್ಥಿತ ಆಯೋಜನೆಗೆ ಸಚಿವರ ಸೂಚನೆ

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಜ‌ನವರಿ 5, 6, 7ರಂದು ನಡೆಯುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ...

ಹೈದರಾಬಾದ್‌ನ ಬೆಳೆ ಸಂಶೋಧನಾ ಸಂಸ್ಥೆ ಜೊತೆ ರಾಜ್ಯ ಬೀಜ ನಿಗಮ ಒಪ್ಪಂದ

ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಒಡಂಬಡಿಕೆ ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ಸಂಬಂಧ ರಾಜ್ಯ ಬೀಜ ನಿಗಮ...

ಬರ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

'ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ, ಪರಿಹರಿಸುತ್ತೇವೆ' ಚಿತ್ರದುರ್ಗದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು ಬರ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ. ಶೀಘ್ರವೇ ಸಚಿವ ಸಂಪುಟ ಉಪ ಸಮಿತಿ‌ ಸಭೆ ನಡೆಸಿ ಮುಂದಿನ...

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಪೋಸ್ಟರ್ ಅಭಿಯಾನ

ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ ಈಗ ಬಿಜೆಪಿಯಿಂದ ಅಭಿಯಾನ 6-8 ಲಕ್ಷ ರೂ. ಲಂಚ ಸ್ವೀಕರಿಸುತ್ತೇವೆ ಎಂದು ಪೋಸ್ಟರ್‌ನಲ್ಲಿ ಉಲ್ಲೇಖ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್‌ನ 'ಪೇ ಸಿಎಂ' ಮಾದರಿಯಲ್ಲೇ...

ಲಂಚ ಆರೋಪ; ತನಿಖೆಗೆ ಸಚಿವ ಚಲುವರಾಯಸ್ವಾಮಿ ಒತ್ತಾಯ

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ವರ್ಗಾವಣೆ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಂಡ್ಯದ ಸಹಾಯಕ ಕೃಷಿ ಅಧಿಕಾರಿಗಳು ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ದೂರಿಗೆ ಸಂಬಂಧಿಸಿದ ಪತ್ರವೂ ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

Tag: ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ