ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...
ಸಾವಯವ ಕೃಷಿಗೆ ಹೆಚ್ಚು ಉತ್ತೇಜನ ನೀಡಿ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ಶನಿವಾರ ಬೆಳಗ್ಗೆ 5.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಮಲಾ ಗುರುವಾರದಿಂದ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...
ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು...
ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್, ಇದೀಗ, ರೈತರಿಗೆ ಐದು...
ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಬೇಕು ಅಥವಾ ಭಾರತವು ಡಬ್ಲ್ಯುಟಿಒದಿಂದ ಹೊರಬರಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ರೈತ, ಕಾರ್ಮಿಕರ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
ಮೆರವಣಿಗೆ ವೇಳೆ ಮಾತನಾಡಿದ ಮುಖಂಡರು, "ಅಬುಧಾಬಿಯಲ್ಲಿ ಫೆಬ್ರವರಿ...