ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ಬೆಳೆಗೆ ನೀರು ಹರಿಸಬಾರದೆಂದು ತೀರ್ಮಾನ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಕಾವೇರಿ ನೀರಾವರಿ ಸಲಹಾ...
ಕೈಗಾರಿಕಾ ಮತ್ತು ಸೇವಾ ವಲಯದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಶೇ.35ರಷ್ಟಿದ್ದ ಭಾರತದ ಜಿಡಿಪಿಯಲ್ಲಿನ ಕೃಷಿ ಪಾಲು ಕಳೆದ 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.
"ಆರ್ಥಿಕತೆಯ...
ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹಳ್ಳಿ ಗ್ರಾಮದ ರೈತ ಡಿ.ಕೆ ಚಂದ್ರಪ್ಪ ಅವರಿಗೆ 'ಕೃಷಿ ಸಾಧಕ' ಪ್ರಶಸ್ತಿ ನೀಡಲಾಗಿದೆ. ಬರೋಬ್ಬರಿ 26 ಮಂದಿ ಇರುವ ಕೂಡು...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...
ಹಿಂದೆ ಮಲೆನಾಡೆಂದರೆ ಸಮೃದ್ಧತೆಗೆ ಹೆಸರಾಗಿತ್ತು. ಆದರೆ, ಇಂದು ಆತಂಕಗಳ ಬೀಡಾಗಿದೆ. ಇದಕ್ಕೆ ಕಾರಣಗಳು ಹಲವಾರಿವೆ. ಅವುಗಳಲ್ಲಿ ಮುಖ್ಯವಾಗಿ ಆರ್ಥಿಕತೆಗೆ ಬೆನ್ನೆಲುಬಾಗಿದ್ದ ಕೃಷಿ ಇಂದು ತೀವ್ರ ಸ್ವರೂಪದ ಬಿಕ್ಕಟ್ಟಿಗೆ ಜಾರಿಕೊಳ್ಳುತ್ತಿರುವುದು ತುಂಬಾ ಆತಂಕ ಹುಟ್ಟಿಸುತ್ತದೆ....