ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ...
ನಗರ ಪ್ರದೇಶ ಅಥವಾ ನಗರೀಕರಣವೇ ಅಭಿವೃದ್ಧಿ ಎಂದು ಕೆಲವರಿಂದ ನಂಬಿಸಲಾಗಿದೆ. ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ. ಆದಾಗ್ಯೂ ಕೃಷಿ ಹಾಗೂ ಗ್ರಾಮ ಪ್ರಧಾನವಾಗಿರುವ ಜಿಲ್ಲೆಯಾಗಿಯೂ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂಬುದನ್ನು ಮಂಡ್ಯ ಜಿಲ್ಲೆ...
ಕೃಷಿ ಎಲ್ಲರಿಗೂ ಸಮರ್ಪಕವಾಗಿ ಉದ್ಯೋಗ ಕೊಡುವಲ್ಲಿ ಯಶಸ್ವಿಯಾಗಿದೆ. ಕೃಷಿಯೇ ಇಂದಿನ, ಮುಂದಿನ ಪೀಳಿಗೆಗಳ ಭವಿಷ್ಯ ಎಂದು ಕೃಷಿ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕವಿತಾ ಕುರುಗಂಟಿ ಅಭಿಪ್ರಾಯಪಟ್ಟರು.
ಮಂಡ್ಯ ನಗರದ ಕೆ ವಿ ಶಂಕರೇಗೌಡ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಗುರುವಾರ ಚಾಲನೆ ನೀಡಿದರು.
ಪ್ರಗತಿಪರ ರೈತರಾದ...
ಒತ್ತಡದ ಜೀವನದಲ್ಲಿ ಆರೋಗ್ಯದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಯಾವುದೇ ವಸ್ತು ಖರೀದಿಸಿದರೂ ರಾಸಾಯನಿಕ ಉತ್ಪಾದನೆಯೇ. ಉತ್ತಮವಾದ ಆರೋಗ್ಯ ಕಂಡುಕೊಳ್ಳಲು ಶ್ರಮ ಪಡಬೇಕಾದ ಅನಿವಾರ್ಯತೆ ಇಂದು ಸೃಷ್ಟಿಯಾಗಿದೆ. ಚಿಕ್ಕ ಪುಟ್ಟ ವಯಸ್ಸಿನ ಮಕ್ಕಳಲ್ಲಿ ಮಧುಮೇಹ,...