ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇಂದು ಕೃಷಿಯಲ್ಲಿ ಅನೇಕ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ರೈತರಿಗೆ ಆದಾಯ ದ್ವಿಗುಣಗೊಳಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಸನ್ನದ್ಧರಾಗಿರಬೇಕೆಂದು ನಬಾರ್ಡ್‌ನ ನಿವೃತ್ತ ಮಹಾಪ್ರಬಂಧಕ ಡಾ. ಆರ್ ಎಂ ಕಮ್ಮೂರ ಹೇಳಿದರು.
ವಿಜಯಪುರ ನಗರದ ಹೊರವಲಯದ...
ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅಗಳ ಗ್ರಾಮದ ಬಿಳಿಗಿರಿ ಎಸ್ಟೇಟ್‌ನಲ್ಲಿ ನಿನ್ನೆ ನಡೆದಿದೆ.
ರಂಜಿತಾ (20) ಮೃತ ಯುವತಿ. ಕೃಷಿ ಹೊಂಡದಲ್ಲಿ ಮುಳುಗಿದ್ದ ರಂಜಿತಾ ಮೃತದೇಹವನ್ನು...
ಐದು ವರ್ಷಗಳ ಹಿಂದೆ, ಮುಂಬರುವ ಐದು ವರ್ಷಗಳಲ್ಲಿ ಸರ್ಕಾರವು ಕೃಷಿಯಲ್ಲಿ ಅಗ್ರಿ ಇನ್ಫ್ರಾ ನಿಧಿಯಡಿಯಲ್ಲಿ 1 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡುವುದಾಗಿ ಬಜೆಟ್‌ನಲ್ಲಿ ಭಾರಿ ಅಬ್ಬರದಿಂದ ಘೋಷಿಸಲಾಗಿತ್ತು. ಐದು ವರ್ಷಗಳು ಪೂರ್ಣಗೊಂಡ...
ರೈತರು ಕೇವಲ ಒಂದೇ ಬೆಳೆಯನ್ನು ಬೆಳೆಯದೆ, ಕೃಷಿ, ತೋಟಗಾರಿಕೆ ಬೆಳೆಗಳ ಜತೆಗೆ ಉಪಕಸಬುಗಳನ್ನೂ ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.
ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ...