ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು ಸೇರಿದಂತೆ ದೇಶದ ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಜನರ ಮೇಲೆ ಸಂಕಷ್ಟಗಳನ್ನು ಹೇರುತ್ತಿರುವ ಕೇಂದ್ರ ಮತತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಬೃಹತ್...
ಬೀದರ್ ಜಿಲ್ಲೆಯ ರೈತರು ಬೆಳೆಯುವ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆಯೂ ಒಂದಾಗಿದೆ. ಆದರೆ, ವರ್ಷದಿಂದ ವರ್ಷಕ್ಕೆ ಹತ್ತಿ ಇಳುವರಿ ಕಡಿಮೆ, ಬೆಲೆ ಕುಸಿತ, ಉತ್ಪನ್ನ ದುಬಾರಿ ಹಾಗೂ ಮಾರುಕಟ್ಟೆ ವ್ಯವಸ್ಥೆಯೇ ಇಲ್ಲದಿರುವುದರಿಂದ...
ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಯುವ...
ಬಾಳೆ ಸಮಗ್ರ ರೋಗ- ನಿರ್ವಹಣಾ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವಲ್ಲಿ ಮೊದಲ ಸಾಲಿನ ರಕ್ಷಣೆ ಒದಗಿಸುವ ಬಗ್ಗೆ ಹಾಗೂ ಬಾಳೆಹಣ್ಣಿನ ಅಂಗಾಂಶ ಕೃಷಿ ಬಗ್ಗೆ ತರಬೇತಿ ಶಿಬಿರವನ್ನು ಹಾಸನ ತಾಲೂಕಿನ ದುದ್ದ ಹೋಬಳಿಯ ಜೋಡಿ ಕೃಷ್ಣಾಪುರ...
ಉಡುಪಿ ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.
ನೀಲಾವರ...