ಗ್ಯಾರಂಟಿ ಯೋಜನೆಗಳಿಂದ 5 ರಿಂದ 6 ಸಾವಿರ ರೂ. ವರೆಗೂ ಪ್ರತಿ ತಿಂಗಳು ಉಳಿತಾಯ: ಕೃಷ್ಣಭೈರೇಗೌಡ

ನಮ್ಮೂರ ಹೆಮ್ಮೆ-2023 ಕಾರ್ಯಕ್ರಮ ಉದ್ಘಾಟಿಸಿ ಅಭಿಮತ 'ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ' ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಬಡ-ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ತಿಂಗಳಿಗೆ ಉಳಿತಾಯವಾಗಲಿದೆ....

ಜುಲೈನಲ್ಲಿ ಉತ್ತಮ ಮಳೆ, ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ

'ಮಳೆ ಕೊರತೆ ಶೇ. 56 ರಿಂದ ಶೇ. 29ಕ್ಕೆ ಇಳಿಕೆಯಾಗಿದೆʼ ಹಿಂದಿನ ಸರ್ಕಾರದಲ್ಲಿ ಜಲಾಶಯಗಳ ಆಶಿಸ್ತಿನ ನಿರ್ವಹಣೆ ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ...

ಅಧಿವೇಶನ | ಕರ್ನಾಟಕ ಭೂ-ಕಂದಾಯ ಕಾಯ್ದೆಗೆ ತಿದ್ದುಪಡಿ: ಸಚಿವ ಕೃಷ್ಣಭೈರೇಗೌಡ

ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತಕ್ಷಣ ಆಗಲು ಸಹಾಯ 'ಕಳೆದ ಸರ್ಕಾರದಲ್ಲಿ “ಡೀಮ್ಡ್ ಕನ್ವರ್ಷನ್” ಮಾಡಲಾಗಿತ್ತು' ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಂತೆ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ,...

ಅಧಿವೇಶನ | ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರ, ನಕಲಿ ನೋಂದಣಿಗೆ 3 ವರ್ಷ ಜೈಲು

ನಕಲಿ ನೋಂದಣಿ ಮಾಡುವ ಅಧಿಕಾರಿ ವರ್ಗಕ್ಕೆ ಖಡಕ್ ಎಚ್ಚರಿಕೆ ನಕಲಿ ನೋಂದಣಿ ಮಾಡಿದರೆ ಅಧಿಕಾರಿಗಳಿಗೆ ಮೂರು ವರ್ಷ ಜೈಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು...

ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

ಪುನೀತ್ ಕೆರೆಹಳ್ಳಿ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಬೇಕಾ? ಬಿಜೆಪಿಗರು ಗದ್ದಲ ಎಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಬೇಡಿ: ಸಭಾಪತಿ ಹೊರಟ್ಟಿ ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಹಾಗೂ ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: ಕೃಷ್ಣಭೈರೇಗೌಡ

Download Eedina App Android / iOS

X