ಅಕ್ಕಮಹಾದೇವಿ, ಬಸವಣ್ಣ, ಅಲ್ಲಮಪ್ರಭು ಮಾತನಾಡುವ ರೊಬೋಟಿಕ್ ಪುತ್ಥಳಿಗಳ ನಿರ್ಮಾಣ: ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪದ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿದ್ದು, ಮುಂಬರುವ ಬಸವಜಯಂತಿಯ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಬಸವಣ್ಣನವರ ಸಮಾನತೆಯ ಕನಸು ಇನ್ನೂ ನನಸಾಗಿಲ್ಲ: ಸಿದ್ದರಾಮಯ್ಯ ವಿಷಾದ

ಜಾತಿ ತಾರತಮ್ಯ, ಅಸ್ಪೃಶ್ಯತೆ, ಲಿಂಗಭೇದ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಸಾಮಾಜಿಕ ಕ್ರಾಂತಿ ನಡೆಸಿದ್ದರು. ಆದರೆ, ಸುಮಾರು 900 ವರ್ಷಗಳ ನಂತರವೂ ಬಸವಣ್ಣನವರು ಕನಸು ಕಂಡ ಸಮಾನತೆಯ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಸೆ.17ರಂದು ಮೈಸೂರು ಜಿಲ್ಲೆ, ಕೃಷ್ಣರಾಜನಗರದಲ್ಲಿ ಲೋಕಾರ್ಪಣೆಯಾಗಲಿದೆ. ಕಾವ್ಯಸ್ಪಂದನ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ತಾಲ್ಲೂಕು ಆಡಳಿತದ ಆಶ್ರಯದಲ್ಲಿ ತಾಲ್ಲೂಕು ವಿಶ್ವಕರ್ಮ ಸೇವಾ...

ಮೈಸೂರು | ಮಳೆ ಕೈ ಕೊಟ್ಟರೂ ಕೈ ಹಿಡಿದ ತಂಬಾಕು ಕೃಷಿ

2026ರ ಮುಂಗಾರು ಹಂಗಾಮು ಮೈಸೂರು ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ತೀವ್ರ ನಿರಾಸೆಯನ್ನು ಉಂಟುಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತ ಅಂಕಿ-ಅಂಶಗಳ ಪ್ರಕಾರ ಜುಲೈ ಅಂತ್ಯದ ವೇಳೆಗೆ ಜಿಲ್ಲೆಯ ಒಟ್ಟಾರೆ ಮಳೆ ಕೊರತೆ...

ಕೆ ಆರ್ ನಗರ | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿ: ಕೆ. ದೀಪಕ್ ಕರೆ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿ ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷರಾಗಿ ಪಂಡಿತ್ ನಾಟಿಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಗೌಡ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಕೃಷ್ಣರಾಜನಗರ