ಕೆ ಆರ್ ಪೇಟೆ | ಮೆಗಾ ಫುಡ್‌ಪಾರ್ಕ್‌ ಸಂಸ್ಥೆಯಿಂದ ರೈತರಿಗೆ ಕಿರುಕುಳ‌ ಆರೋಪ; ಶಾಸಕರ ಭೇಟಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಬನ್ನೇನಹಳ್ಳಿ ಬಳಿಯಿರುವ ಕೈಗಾರಿಕಾ ಪ್ರದೇಶದಲ್ಲಿ ಮೆಗಾ ಫುಡ್‌ಪಾರ್ಕ್‌ ಸಂಸ್ಥೆಯವರು ರೈತರಿಗೆ ಕಿರುಕುಳ ನೀಡುತಿದ್ದು, ರೈತರು ಕೆರೆಗೆ ಹೋಗಲು, ದೇವಸ್ಥಾನಕ್ಕೆ ಹೋಗಲು‌ ಇದ್ದ ರಸ್ತೆಯನ್ನು ಮುಚ್ಚಿರುವ ಬಗ್ಗೆ...

ಕೃಷ್ಣರಾಜಪೇಟೆ | ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು, ಮೂಡನ ಹಳ್ಳಿ ಗ್ರಾಮದ ರೈತ ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಮಂಜೇಗೌಡ (55) ರನ್ನು ಬೆಂಗಳೂರಿನ...

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ...

ಮಂಡ್ಯ | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ರವರಿಗೆ ಸಮೀಕ್ಷಾ ಕಾರ್ಯದಲ್ಲಿ ನಿರತರಾಗುತ್ತಿರುವ ಶಿಕ್ಷಕರಿಗೆ ಆರ್ಥಿಕ ಸೌಲಭ್ಯದ ಜೊತೆಗೆ, ಈ ಹಿಂದೆ ಬೇಸಿಗೆ ರಜೆಯಲ್ಲಿ ಸಮೀಕ್ಷಾ ಕಾರ್ಯ...

ಮಂಡ್ಯ | ಹೇಮಾವತಿ ನಾಲೆ ಅಕ್ರಮ; ಸರ್ಕಾರಿ ಗೋಮಾಳ ಒತ್ತುವರಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕಚೇರಿ ಅವರಣ ದಲ್ಲಿಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ರೈತರ ಶೋಷಣೆ, ಹೇಮಾವತಿ ಎಡದಂಡೆಯ ನಾಲೆಯ ಆಧುನಿಕರಣದಲ್ಲಿ ಎಸಗಲಾದ ನೂರಾರು...

ಜನಪ್ರಿಯ

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

Tag: ಕೃಷ್ಣರಾಜಪೇಟೆ