ಕೃಷ್ಣಾನದಿಯ ಒಳಹರಿವು ಹೆಚ್ಚಾಗಿರುವ ಕಾರಣ ಆಲಮಟ್ಟಿ ಜಲಾಶಯದ ಹೊರಹರಿವನ್ನು 1.75 ಲಕ್ಷ ಕ್ಯೂಸೆಕ್‌ನಿಂದ 2 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಭಾರಿ ಪ್ರಮಾಣದ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆಯಿದ್ದು,...
ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್ 14ರಂದು ನಡೆದಿತ್ತು. ಸೋಮವಾರ ಕೃಷ್ಣಾನದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ವಿಜಯಪುರ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ...
ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ರಾಜಾಪುರ ಬ್ಯಾರೇಜ್ ತುಂಬಿದ್ದರಿಂದ 2,500 ಕ್ಯೂಸೆಕ್ ಹೆಚ್ಚುವರಿ...