ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಿಗೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ ಎಂಟು ಸೇತುವೆಗಳ ಪೈಕಿ ಹಲವು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರ...
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಿಪ್ಪರಗಿ ಬ್ಯಾರೇಜ್‌ಗೆ ಬುಧವಾರ ಸಂಜೆ 5 ಗಂಟೆಯ ವೇಳೆಗೆ...
ಅನಿಶ್ಚಿತತೆಯ ನಡುವೆಯೇ ಕೃಷ್ಣಾ ನದಿಯ ನೀರು ಕೊನೆಗೂ ಆಲಮಟ್ಟಿ ಜಲಾಶಯ ಪ್ರವೇಶಿಸಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸಿದೆ. ಸೋಮವಾರದಿಂದ ಜಲಾಶಯಕ್ಕೆ 1,232 ಕ್ಯುಸೆಕ್ ಒಳಹರಿವು ಆರಂಭವಾಗಿದ್ದು, 822 ಕ್ಯುಸೆಕ್ ನೀರನ್ನು ವಿವಿಧ...
ಜೂನ್‌ನಲ್ಲಿ ನೀರಸ ಆರಂಭದ ಬಳಿಕ, ಇದೀಗ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಪ್ರದೇಶ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಂಪಾದ ಗಾಳಿ...
ಪುರುಷೋತ್ತಮ ಬಿಳಿಮಲೆ ಒಬ್ಬರು ಪ್ರಜ್ಞಾವಂತರು, ಮೇಲಾಗಿ ಜಾನಪದ ಸಂಶೋಧಕರು. ಹೀಗಿರುವಾಗ ಒಂದೇ ರಾಜ್ಯದಲ್ಲಿರುವ ತಾವು ಕೃಷ್ಣೆಯ ಕುರಿತು ಕೇವಲವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಕೃಷ್ಣಾ ನದಿಯ ಇತಿಹಾಸವನ್ನು ಸಂಪೂರ್ಣ ತಿಳಿದುಕೊಳ್ಳದೆ ಅಜ್ಞಾನಿಗಳಂತೆ ಹಗುರವಾಗಿ...