ಸಕಾಲ ಯೋಜನೆ ಅಡಿ 120 ಸೇವೆಗಳ ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

ಸಕಾಲ ಯೋಜನೆಗೆ ಇಂದಿನಿಂದ ಹೊಸದಾಗಿ 120 ಸೇವೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಮೂಲಕ ಸೇವೆಗಳ ಸಂಖ್ಯೆ 1202ಕ್ಕೆ ಏರಿಕೆಯಾಗಿದೆ. ಎಲ್ಲ ಸೇವೆಗಳನ್ನೂ ಡಿಜಿಟಲೀಕರಣಗೊಳಿಸಬೇಕು. ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್‌ನೊಂದಿಗೆ ಸಂಯೋಜಿಸಿ, ಸೇವಾ ಸಿಂಧು...

ರಾಜ್ಯದ ಬರ ಪರಿಹಾರ ಮನವಿಗೆ ಡಿ.23ರಂದು ಕೇಂದ್ರದಿಂದ ಸಭೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ...

ರೈತರಿಗೆ ಸೂಕ್ತ ಸಮಯದಲ್ಲಿ ಬರ ಪರಿಹಾರ ಸಿಗದಿದ್ದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಗೆ ವಾರದ ಗಡುವು ಬಗರ್ ಹುಕುಂ ಅರ್ಜಿ ಸುಲಭ ವಿಲೇಗೆ ಆ್ಯಪ್‌ ಬಿಡುಗಡೆಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ರೈತರಿಗೆ ಸೂಕ್ತ...

ಒಂದೂವರೆ ತಿಂಗಳೊಳಗೆ ತಕರಾರು ಅರ್ಜಿಗಳ ವಿಲೇವಾರಿ ಮಾಡಿ; ಅಧಿಕಾರಿಗಳಿಗೆ ಕಂದಾಯ ಸಚಿವ ತಾಕೀತು

ಆರು ತಿಂಗಳಿಂದ ಒಂದು ವರ್ಷಗಳವರೆಗಿನ ಹಳೆಯದಾದ ತಕರಾರು ಅರ್ಜಿಗಳು ವಿಲೇವಾರಿ ಆಗದೇ ಬಾರಿ ಉಳಿದಿವೆ. ತಹಶೀಲ್ದಾರ್‌ ಮತ್ತು ಉಪ ವಿಭಾಗಗಾಧಿಕಾರಿಗಳು ತಮ್ಮ ನ್ಯಾಯಾಲಗಳಲ್ಲಿರುವ ತಕರಾರು ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: ಕೃಷ್ಣ ಬೈರೇಗೌಡ