ಆರು ತಿಂಗಳಿಂದ ಒಂದು ವರ್ಷಗಳವರೆಗಿನ ಹಳೆಯದಾದ ತಕರಾರು ಅರ್ಜಿಗಳು ವಿಲೇವಾರಿ ಆಗದೇ ಬಾರಿ ಉಳಿದಿವೆ. ತಹಶೀಲ್ದಾರ್ ಮತ್ತು ಉಪ ವಿಭಾಗಗಾಧಿಕಾರಿಗಳು ತಮ್ಮ ನ್ಯಾಯಾಲಗಳಲ್ಲಿರುವ ತಕರಾರು ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ...
ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ...
ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ...
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮನರೇಗಾ ಅಡಿಯಲ್ಲಿ ನೀಡಲಾಗುವ ಉದ್ಯೋಗಗಳನ್ನು 13,000 ಕೋಟಿ ಮಾನವ ಉದ್ಯೋಗಗಳನ್ನು 18,000 ಕೋಟಿಗೆ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ...