ರಾಜ್ಯದ ಬರ ಪರಿಹಾರ ಮನವಿಗೆ ಡಿ.23ರಂದು ಕೇಂದ್ರದಿಂದ ಸಭೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ...

ರೈತರಿಗೆ ಸೂಕ್ತ ಸಮಯದಲ್ಲಿ ಬರ ಪರಿಹಾರ ಸಿಗದಿದ್ದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಗೆ ವಾರದ ಗಡುವು ಬಗರ್ ಹುಕುಂ ಅರ್ಜಿ ಸುಲಭ ವಿಲೇಗೆ ಆ್ಯಪ್‌ ಬಿಡುಗಡೆಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ರೈತರಿಗೆ ಸೂಕ್ತ...

ಒಂದೂವರೆ ತಿಂಗಳೊಳಗೆ ತಕರಾರು ಅರ್ಜಿಗಳ ವಿಲೇವಾರಿ ಮಾಡಿ; ಅಧಿಕಾರಿಗಳಿಗೆ ಕಂದಾಯ ಸಚಿವ ತಾಕೀತು

ಆರು ತಿಂಗಳಿಂದ ಒಂದು ವರ್ಷಗಳವರೆಗಿನ ಹಳೆಯದಾದ ತಕರಾರು ಅರ್ಜಿಗಳು ವಿಲೇವಾರಿ ಆಗದೇ ಬಾರಿ ಉಳಿದಿವೆ. ತಹಶೀಲ್ದಾರ್‌ ಮತ್ತು ಉಪ ವಿಭಾಗಗಾಧಿಕಾರಿಗಳು ತಮ್ಮ ನ್ಯಾಯಾಲಗಳಲ್ಲಿರುವ ತಕರಾರು ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ...

ಜನಪ್ರಿಯ

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

Tag: ಕೃಷ್ಣ ಬೈರೇಗೌಡ