ಹಾಸನಕ್ಕೆ ಕೃಷ್ಣ ಬೈರೇಗೌಡರ ಉಸ್ತುವಾರಿ: ರಾಜಕೀಯ ಚಿತ್ರಣ ಬದಲಾಗಬಹುದೇ?

ಹಾಸನ ಜಿಲ್ಲಾ ಕಾಂಗ್ರೆಸ್‌ಗೆ ಸಮರ್ಥ ನಾಯಕತ್ವವಿಲ್ಲದೆ ಬಣ ರಾಜಕೀಯದಿಂದ ಪಕ್ಷ ಸೊರಗಿದೆ. ಜಿಪಂ, ತಾಪಂ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ನಿಷ್ಠಾವಂತ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಕೃಷ್ಣ ಬೈರೇಗೌಡರು ಎಷ್ಟರಮಟ್ಟಿಗೆ...

ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ

ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್‌ಟಿ ಸ್ಥಿರಗೊಳ್ಳುವವರೆಗೆ ಜಿಎಸ್‌ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು...

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ದಿನಗಳ ಒಳಗೆ ವಿಲೇವಾರಿ ಆಗದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು. ಸೋಮವಾರ ವಿಕಾಸಸೌಧದಿಂದ ವಿಡಿಯೋ...

ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇ ಇಲ್ಲ, ತಪ್ಪಾಗಿದ್ದರೆ ಗಮನಕ್ಕೆ ತನ್ನಿ: ಸಚಿವ ಕೃಷ್ಣ ಬೈರೇಗೌಡ

ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ...

ಹಾಸನಕ್ಕೆ ಕೃಷ್ಣ ಬೈರೇಗೌಡ, ಬಳ್ಳಾರಿಗೆ ರಹೀಂ ಖಾನ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಕೃಷ್ಣ ಬೈರೇಗೌಡ