ಮುಡಾ ಅಕ್ರಮ | ಜೆಡಿಎಸ್‌-ಬಿಜೆಪಿ ಯಾತ್ರೆಯೇ ನಗೆಪಾಟಲಿನ ವಿಚಾರ: ಕೃಷ್ಣ ಬೈರೇಗೌಡ

ಜೆಡಿಎಸ್‌ನ ದೊಡ್ಡಗೌಡರ ಕುಟುಂಬ ಮೈಸೂರಿನಲ್ಲಿ ಎಷ್ಟು ಅಕ್ರಮವಾಗಿ ಸೈಟ್ ಹೊಡೆದಿದೆ ಎಂದು ಸ್ವತಃ ಈ ಹಿಂದೆ ಬಿಜೆಪಿಯೇ ಸುದ್ದಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಇಂದು ಇದೇ ಬಿಜೆಪಿ ಜೆಡಿಎಸ್ ಜೊತೆ ಸೇರಿಕೊಂಡು ಯಾತ್ರೆ...

ದೇಶದಲ್ಲೇ ಅತಿಹೆಚ್ಚು ಪಿಂಚಣಿ ನೀಡುತ್ತಿರುವ ರಾಜ್ಯ ಕರ್ನಾಟಕ: ಕೃಷ್ಣ ಬೈರೇಗೌಡ

ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಬುಧವಾರ...

ಅಧಿವೇಶನ | ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...

ಪ್ರಜ್ವಲ್ ಲೈಂಗಿಕ ಹಗರಣ | ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ: ಸಚಿವ ಕೃಷ್ಣಬೈರೇಗೌಡ

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣವಿದು. ಮಾನಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಪ್ರಜ್ವಲ್ ಲೈಂಗಿಕ...

ಪ್ರಜ್ವಲ್‌ ಪ್ರಕರಣ | ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ ರೇಪ್‌ ಪ್ರಕರಣ ಇದು, ಪ್ರಪಂಚದಲ್ಲೇ ನಡೆದಿಲ್ಲ: ಕೃಷ್ಣ ಬೈರೇಗೌಡ

ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ. ಇದನ್ನು ಸೆಕ್ಸ್ ಸ್ಕ್ಯಾಮ್ ಎಂದು ಕರೆಯಬೇಡಿ, ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಕೃಷ್ಣ ಬೈರೇಗೌಡ

Download Eedina App Android / iOS

X