ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆಯ ಮನೆಯಲ್ಲಿ...
ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ.
ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್ ಕೆಲಸಕ್ಕೆ ಹೋಗಿದ್ದಾರೆ....
ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.
ಡಿ.6ರ ರಾತ್ರಿ ಈ ಘಟನೆ ನಡೆದಿದೆ....
ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್‌ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ....