ಕೇಂದ್ರ ಸರ್ಕಾರ ಮಂಡಿಸಿರುವ 2024ನೇ ಸಾಲಿನ ಬಜೆಟ್‌ಅನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಕೇಂದ್ರದ ಬಜೆಟ್ ‘ಕುರ್ಚಿ ಉಳಿಸುವ’ ಹಾಗೂ ಬಿಜೆಪಿ ಮೈತ್ರಿಕೂಟದ ‘ಮಿತ್ರರನ್ನು ಸಮಾಧಾನಪಡಿಸುವ” ಬಜೆಟ್ ಎಂದು ವಾಗ್ದಾಳಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಆದಾಯ ತೆರಿಗೆ ಸ್ಲ್ಯಾಬ್‌ನ ಪರಿಷ್ಕೃತ ಆವೃತ್ತಿಯನ್ನು ಘೋಷಿಸಿದ್ದಾರೆ.
ಮೂರು ಲಕ್ಷ ಆದಾಯವಿರುವವರು ಯಾವುದೇ ತೆರಿಗೆ ಪಾವತಿಸುವಂತಿಲ್ಲ.
3 ರಿಂದ 7...