ದೆಹಲಿ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು.
ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ...