ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆಗೆಯಬೇಕು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರು ಪ್ರತಿ ಸಮಸ್ಯೆಗೂ ಹೋರಾಟ ಮಾಡಿಯೇ ಪರಿಹಾರ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಇನ್ನೂ...
ಸಂಘಟನೆಗಳು ತಮ್ಮೆಲ್ಲ ಮಡಿವಂತಿಕೆ ಬಿಟ್ಟು ಹೋರಾಟ ಮಾಡಬೇಕಿದೆ. ಇಂದು ಸಾಂಕೇತಿಕವಾಗಿ ಹೋರಾಟ ಮಾಡದೆ ತೀವ್ರವಾಗಿ ಮಾಡಬೇಕು. ಆದ್ದರಿಂದ ನವೆಂಬರ್ 26ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕೋಣ ಎಂದು ಕರ್ನಾಟಕ ರಾಜ್ಯ ರೈತ ಸಂಘದ...