ಬ್ಯಾಗ್ ತಪಾಸಣೆ ನೆಪದಲ್ಲಿ ಕೊರಿಯನ್ ಪ್ರವಾಸಿ ಮೇಲೆ ಲೈಂಗಿಕ ದೌರ್ಜನ್ಯ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ​

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟಿಕೆಟ್ ಮತ್ತು ಬ್ಯಾಗೇಜ್ ಪರಿಶೀಲಿಸುವ ನೆಪದಲ್ಲಿ ದಕ್ಷಿಣ ಕೊರಿಯಾ ಮೂಲದ ಮಹಿಳಾ ಪ್ರವಾಸಿಯೊಬ್ಬರ ಮೇಲೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ...

ದೇಶದ ಹಲವೆಡೆಗೆ ಕೊತ್ತಂಬರಿ ಸಾಗಾಟ ಹೆಚ್ಚಳ: ಕೆಐಎಬಿ ಕಾರ್ಗೋ ಸಾಮರ್ಥ್ಯ ಹೆಚ್ಚಿಸುವ ನಿರೀಕ್ಷೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ದಿಂದ ದೇಶದ ಹಲವು ಭಾಗಗಳಿಗೆ ಕೊತ್ತಂಬರಿ ಸಾಗಾಟದ ಪ್ರಮಾಣ ಹೆಚ್ಚಾಗಿದ್ದು, ಇದೇ ಜೂನ್‌ನಿಂದ ನವೆಂಬರ್‌ವರೆಗೆ ಒಟ್ಟು 5,904 ಮೆಟ್ರಿಕ್‌ ಟನ್‌ ಕೊತ್ತಂಬರಿ ಸೊಪ್ಪನ್ನು ದೇಶದ ಬೇರೆ ಬೇರೆ ನಗರಗಳಿಗೆ...

ಸಾಫ್ಟ್‌ವೇರ್ ಸಂಬಂಧಿತ ತಾಂತ್ರಿಕ ಸಮಸ್ಯೆ: ಬೆಂಗಳೂರಿನ 50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ತಡರಾತ್ರಿಯಿಂದ ಇಲ್ಲಿಯವರೆಗೆ ಸುಮಾರು 70ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ಅಡಚಣೆಯಾಗಿದೆ. ಒಟ್ಟು 22 ವಿಮಾನಗಳ ಹಾರಾಟ ಈವರೆಗೆ ರದ್ದಾಗಿದ್ದು,...

ಬೆಂಗಳೂರು | ದಟ್ಟ ಮಂಜು; 41 ವಿಮಾನ ಹಾರಾಟ ವಿಳಂಬ

ದಟ್ಟಮಂಜಿನ ಕಾರಣದಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 5: 30ರಿಂದ ಕನಿಷ್ಟ 41 ವಿಮಾನಗಳ ಹಾರಾಟ ವಿಳಂಬವಾಗಿದೆ. ಗುರುವಾರ ಬೆಳಿಗ್ಗೆ ನಗರದಲ್ಲಿ ದಟ್ಟ ಮಂಜು ಆವರಿಸಿತ್ತು. ವಿಮಾನ ನಿಲ್ದಾಣದ ಸುತ್ತಲಿನ...

ಸರಕುಗಳ ರಫ್ತಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಂ.1: ಉದ್ಯೋಗ ಸೃಷ್ಟಿಯಾಗಬಹುದೇ?

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(KIA) 2024-25ರ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದ್ದು, ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸಾಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2024-25ರ ಹಣಕಾಸು...

ಜನಪ್ರಿಯ

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

Tag: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ